ಕೋವಿಡ್ನಿಂದ ಗುಣಮುಖ; ವಿಕ್ಟೋರಿಯಾ ಆಸ್ಪತ್ರೆಯಿಂದ ಶಶಿಕಲಾ ಬಿಡುಗಡೆ - ವಿಕ್ಟೋರಿಯಾ ಆಸ್ಪತ್ರೆಯಿಂದ ಶಶಿಕಲಾ ಡಿಸ್ಚಾರ್ಜ್
🎬 Watch Now: Feature Video

ಕೋವಿಡ್ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ನಟರಾಜನ್ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಆಸ್ಪತ್ರೆ ಆವರಣದಲ್ಲಿ ಶಶಿಕಲಾ ರಾಜಕೀಯ ಆಪ್ತರು ಮತ್ತು ಅಪಾರ ಸಂಖ್ಯೆಯಲ್ಲಿ ನೆರೆದ ಅಭಿಮಾನಿಗಳು ಘೋಷಣೆಗಳನ್ನು ಕೂಗಿದರು.
Last Updated : Jan 31, 2021, 1:03 PM IST