ವಿಶೇಷ ಚೇತನ ಮಕ್ಕಳೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಸಖತ್ ಸ್ಟೆಪ್ - Shashikala Jolle
🎬 Watch Now: Feature Video
ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರು ವಿಶೇಷ ಚೇತನ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಣಕಲ್ಲಿನ ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರದಲ್ಲ ನಿನ್ನೆಯಿಂದ ವಾಸ್ತವ್ಯ ಹೂಡಿದ ಸಚಿವೆ ಶಶಿಕಲಾ ಜೊಲ್ಲೆ, ಮಕ್ಕಳೊಂದಿಗೆ ಬೆರೆತು ಪಟ.. ಪಟ.. ಹಾರೋ ಗಾಳಿಪಟ ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದಾರೆ.