ಶಿವಮೊಗ್ಗದಲ್ಲಿ ರಾಜೀವ್ ಪುಣ್ಯ ಸ್ಮರಣೆ: ಕೂಲಿ ಕಾರ್ಮಿಕರಿಗೆ ಕಾಂಗ್ರೆಸ್ ನೆರವು - President of Congress
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7291503-934-7291503-1590064988476.jpg)
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 29ನೇ ಪುಣ್ಯ ತಿಥಿ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಮನ ಸಲ್ಲಿಸಲಾಯಿತು. ಈ ವೇಳೆ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ಅಲ್ಲದೇ ಕಾರ್ಮಿಕರಿಗೆ ಒಂದು ದಿನದ ವೇತನ ನೀಡಿ ನೆರವಾಗಲಾಯಿತು.