ಎಪಿಎಂಸಿ ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆ ಭೇಟಿ ನೀಡಿದ ಡಿಸಿ, ಎಸ್ಪಿ - ಎಸ್ಪಿ ಶಾಂತರಾಜು
🎬 Watch Now: Feature Video
ಶಿವಮೊಗ್ಗ: ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹಾಗೂ ಎಸ್ಪಿ ಶಾಂತರಾಜು ಇಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾರುಕಟ್ಟೆಯಲ್ಲಿರುವವರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರು.