ಶಿರಾ ಉಪಚುನಾವಣೆ: ಕೊರೊನಾ ಸೋಂಕಿತರಿಗೆ ಮತಚಲಾಯಿಸಲು ಅವಕಾಶ - ಡಾ. ಅಫ್ಜಲ್ ಉರ್ ರೆಹಮಾನ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9417150-thumbnail-3x2-chaii.jpg)
ತುಮಕೂರು: ಶಿರಾ ವಿಧಾನಸಭೆ ಚುನಾವಣೆಯಲ್ಲಿ ಕೊರೊನಾ ಸೋಂಕಿತರಿಗಾಗಿ ಸಂಜೆ 5 ರಿಂದ 6 ಗಂಟೆವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾನ ಮಾಡಲು ಬಯಸುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಸುರಕ್ಷತಾ ಕ್ರಮಗಳೊಂದಿಗೆ ಪಿಪಿಇ ಕಿಟ್ ಹಾಕಿ ಕರೆತಂದು ಮತದಾನ ಮಾಡಿಸಲಾಗುತ್ತದೆ, ಕೊರೊನಾ ಸೋಂಕಿತರಿಗೆ ಹಾಗೂ ಶಂಕಿತರಿಗೆ ಮತದಾನಕ್ಕಾಗಿ ಪ್ರತ್ಯೇಕ ಆಂಬುಲೆನ್ಸ್ ವ್ಯವಸ್ಥೆ ಇರಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಅಫ್ಜಲ್ ಉರ್ ರೆಹಮಾನ್ ತಿಳಿಸಿದ್ದಾರೆ.