ಶಿರಾ ಉಪಚುನಾವಣೆ: ಮಾಜಿ ಸಿಎಂ ಹೆಚ್ಡಿಕೆ ಭರ್ಜರಿ ರೋಡ್ ಶೋ - ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರ ಮತಯಾಚನೆ
🎬 Watch Now: Feature Video
ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರ ಮತಯಾಚನೆ ಮಾಡಿದರು. ನೂರಾರು ಜೆಡಿಎಸ್ ಕಾರ್ಯಕರ್ತರು ಬೈಕ್ಗಳಲ್ಲಿ ಅವರಿಗೆ ಸಾಥ್ ನೀಡಿದರು.