'ಉಪ' ಸಮರ ಗೆಲುವಿಗೆ ಅಭ್ಯರ್ಥಿಗಳ ಭರ್ಜರಿ ಪ್ರಚಾರ... ಗೆಲುವು ನನ್ನದೇ ಅಂದ್ರು ಶರವಣ - ಬೆಂಗಳೂರು ಶಿವಾಜಿನಗರ ಬಿಜೆಪಿ ಅಭ್ಯರ್ಥಿ ಶರವಣ ಉಪ ಚುನಾವಣಾ ಪ್ರಚಾರ ಸುದ್ದಿ

🎬 Watch Now: Feature Video

thumbnail

By

Published : Nov 23, 2019, 2:47 PM IST

ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಯಾ ಪಕ್ಷದ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡು ಮತದಾರರ ಮನವೊಲಿಕೆಗೆ ಮಂದಾಗಿದ್ದಾರೆ. ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ಶರವಣ, ಜನರ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಸಂದರ್ಭ ತಮ್ಮ ಅಭಿಪ್ರಾಯವನ್ನು ಈಟಿವಿ ಭಾರತ ಜೊತೆ ಹಂಚಿಕೊಂಡಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.