ಶಿವಮೊಗ್ಗದಲ್ಲಿ ಮಹಾ ಸ್ಫೋಟ... ಜವರಾಯನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಮಲೆನಾಡು! - ಶಿವಮೊಗ್ಗ ಜಿಲೆಟಿನ್ ಸ್ಫೋಟ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10336773-60-10336773-1611305478253.jpg)
ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡು ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಶಿವಮೊಗ್ಗದ ಹುಣಸೋಡು ರೈಲ್ವೆ ಕ್ವಾರಿ ಬಳಿ ನಡೆದಿದೆ.