thumbnail

By

Published : Dec 9, 2019, 10:42 AM IST

ETV Bharat / Videos

ಯಲ್ಲಾಪುರದಲ್ಲಿ ಗೆದ್ದು ಬೀಗಿದ ಬಿಜೆಪಿ ಅಭ್ಯರ್ಥಿ ಶಿವರಾಮ್​​ ಹೆಬ್ಬಾರ್​​​​​​​​​

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಇದರಿಂದ ಕಾಂಗ್ರೆಸ್​ನ ಪ್ರಮುಖ ಅಸ್ತ್ರವಾಗಿದ್ದ 'ಅನರ್ಹತೆ'ಯನ್ನು ಜನರು ಸ್ಪಷ್ಟವಾಗಿ ತಿರಸ್ಕರಿಸಿದ್ದು, ಹೆಬ್ಬಾರ್ ಪ್ರಭಾವ ಕ್ಷೇತ್ರದಲ್ಲಿ ಮುಂದುವರೆಯಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.