ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅಗಲಿಕೆ: ಶ್ರದ್ಧಾಂಜಲಿ ಸಲ್ಲಿಸಿದ ಶಾಸಕ ಶಿವರಾಜ್ ಪಾಟೀಲ್ - raichur leatest news

🎬 Watch Now: Feature Video

thumbnail

By

Published : Sep 18, 2020, 1:26 PM IST

ರಾಯಚೂರು: ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅಗಲಿಕೆ ಹಿನ್ನೆಲೆಯಲ್ಲಿ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ನಗರದ ಸರ್ದಾರ ವಲ್ಲಭಭಾಯ್​ ಪಟೇಲ್ ಸರ್ಕಲ್ ಬಳಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಬಿಜೆಪಿಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.