ಕೊರೊನಾ ವೈರಸ್ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಸಿ.ಟಿ.ರವಿ ಜಾಗೃತಿ - ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಭೇಟಿ
🎬 Watch Now: Feature Video
ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ ಜನರಲ್ಲಿ ಕೊರೊನಾ ಕುರಿತು ಅರಿವು ಮೂಡಿಸಿದ್ರು. ಜಿಲ್ಲಾಸ್ಪತ್ರೆಯ ಐಸೋಲೇಶನ್ ವಾರ್ಡ್ಗಳನ್ನು ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಸ್ಪತ್ರೆಯ ಸರ್ಜನ್ ಜೊತೆ ಚರ್ಚೆ ಮಾಡಿದರು. ಜನತಾ ಕರ್ಫ್ಯೂನಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ, ಸಂಸದೆ ಹಾಗು ಉಸ್ತುವಾರಿ ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.