ಬಾಗಲಕೋಟೆ ಜಿಲ್ಲೆಯಲ್ಲಿ ಲಾಕ್ಡೌನ್ಗೆ ಹೇಗಿದೆ ಜನರ ಬೆಂಬಲ? - bhagalkote latest news
🎬 Watch Now: Feature Video
ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ, ರಾಜ್ಯಾದ್ಯಂತ ಭಾನುವಾರದಂದು ಲಾಕ್ಡೌನ್ ಮಾಡಲು ಸರ್ಕಾರ ಆದೇಶ ಮಾಡಿದೆ. ಈ ಹಿನ್ನೆಲೆ ಬಾಗಲಕೋಟೆ ನಗರದಲ್ಲಿ ಅಂಗಡಿಮುಂಗಟ್ಟು, ರಸ್ತೆ ಸಾರಿಗೆ ಸೇರಿದಂತೆ ಎಲ್ಲವೂ ಸ್ತಬ್ಧವಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಮಗ್ರ ಮಾಹಿತಿ ನೀಡಿದ್ದಾರೆ.