ರಾಯಚೂರಿನಲ್ಲಿ ಅಂಗಡಿ - ಮುಂಗಟ್ಟುಗಳು ಪ್ರಾರಂಭ - ರಾಯಚೂರು ಜಿಲ್ಲೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7000385-thumbnail-3x2-chaii.jpg)
ರಾಯಚೂರು: ಹಸಿರು ವಲಯದಲ್ಲಿ ಗುರುತಿಸಿಕೊಂಡಿರುವ ರಾಯಚೂರು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ - ವಹಿವಾಟು ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ಈಗಾಗಲೇ ಅಂಗಡಿಗಳಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿ ಬಾಗಿಲು ತೆರೆದಿದ್ದು, ಗ್ರಾಹಕರು ಕೂಡ ಅಂಗಡಿಗಳ ಕಡೆ ಮುಖ ಮಾಡುತ್ತಿದ್ದಾರೆ. ಅಲ್ಲಿನ ಸಂಪೂರ್ಣ ಚಿತ್ರ ಹೇಗಿದೆ ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.