ಶ್ರಾವಣ ಶನಿವಾರ: ಕೋಲಾರದ ವೆಂಕಟರಮಣ ಸ್ವಾಮಿಗೆ ವಿಶೇಷ ಅಲಂಕಾರ - devotees
🎬 Watch Now: Feature Video
ಕೋಲಾರ: ಮೂರನೇ ಶ್ರವಣ ಶನಿವಾರದ ಅಂಗವಾಗಿ ಕೋಲಾರ ಜಿಲ್ಲೆಯಾದ್ಯಂತ ಶ್ರೀ ವೆಂಕಟರಮಣಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರಗಳು ನಡೆದವು. ಮಾಲೂರು ತಾಲೂಕಿನ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ದೇವರಿಗೆ ವಿಶೇಷ ಪೂಜೆ ಅಲಂಕಾರವನ್ನು ಮಾಡಲಾಗಿತ್ತು. ರಾಜ್ಯ ಸೇರಿದಂತೆ ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.