ಕೋಟೆ ಆಂಜನೇಯಸ್ವಾಮಿ ರಥ ಎಳೆದು ಆಶೀರ್ವಾದ ಪಡೆದ ಸಚಿವ ಕೆ ಎಸ್ ಈಶ್ವರಪ್ಪ - ಶಿವಮೊಗ್ಗ ಲೇಟೆಸ್ಟ್​ ನ್ಯೂಸ್

🎬 Watch Now: Feature Video

thumbnail

By

Published : Feb 27, 2021, 7:13 PM IST

ಶಿವಮೊಗ್ಗ: ಶ್ರೀಕೋಟೆ ಆಂಜನೇಯ ಸ್ವಾಮಿ ರಥೋತ್ಸವ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತ ಭಾಗವಹಿಸಿ, ರಥ ಎಳೆದು ದೇವರ ಆಶೀರ್ವಾದ ಪಡೆದರು. ಇದೇ ವೇಳೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.