ಶ್ರೀ ಕೊತ್ತಲ ಬಸವೇಶ್ವರ ಜಾತ್ರೆಯಲ್ಲಿ ಸಾಧನೆಗೈದ ಸಾಧಕರಿಗೆ ಕಾಯಕ ಪ್ರಶಸ್ತಿ ನೀಡಿ ಸನ್ಮಾನ - news kannada
🎬 Watch Now: Feature Video
ಸೇಡಂ ಪಟ್ಟದ ಐತಿಹಾಸಿಕ ದೇವಸ್ಥಾನ ಶ್ರೀ ಕೊತ್ತಲ ಬಸವೇಶ್ವರ ಜಾತ್ರೆಯು ನಿನ್ನೆ ಜನಸಾಗರದ ನಡುವೆ ಅದ್ಧೂರಿಯಾಗಿ ಜರುಗಿತು. ರಾಜ್ಯದ ವಿವಿಧೆಡೆಯಿಂದ ಭಕ್ತರು ಜಾತ್ರೆಗೆ ಆಗಮಿಸಿ ರಥೋತ್ಸವಕ್ಕೆ ಮೆರುಗು ನೀಡಿದರು. ಜಾತ್ರೆಯ ನಿಮಿತ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕಾಯಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.