ತುಮಕೂರಿನ ಸಿದ್ಧಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೋತ್ಸವ: ಅಪಾರ ಭಕ್ತ ಸಮೂಹ ಭಾಗಿ..! - ನಡೆದಾಡುವ ದೇವರ ಪ್ರಥಮ ಪುಣ್ಯ ಸ್ಮರಣೋತ್ಸವ
🎬 Watch Now: Feature Video

ಅಪಾರ ಭಕ್ತ ಸಮೂಹದಿಂದ ನಡೆದಾಡುವ ದೇವರ ಪ್ರಥಮ ಪುಣ್ಯ ಸ್ಮರಣೋತ್ಸವ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಪುಣ್ಯ ಸ್ಮರಣೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೆ ನುಡಿ ನಮನ ಸಲ್ಲಿಸಿ ಕೃತಾರ್ಥರಾದರು.. ಶ್ರೀಗಳ ಪ್ರಥಮ ಪುಣ್ಯ ಸ್ಮರಣೋತ್ಸವದ ಒಂದು ಝಲಕ್ ಇಲ್ಲಿದೆ.
TAGGED:
siddaganga swamiji