ರಾಮಮಂದಿರ ನಿಧಿ ಸಮರ್ಪಣೆ ಕಾರ್ಯಕ್ರಮಕ್ಕೆ ಸಿದ್ದಗಂಗಾ ಸ್ವಾಮೀಜಿ ಚಾಲನೆ! - Siddaganga Swamiji inaugurates Nidhi samarpane programme
🎬 Watch Now: Feature Video
ತುಮಕೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಕಾರ್ಯಕ್ಕೆ ಆರಂಭವಾಗಿರುವ ನಿಧಿ ಸಮರ್ಪಣೆ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಫೆಬ್ರವರಿ 5ರವರೆಗೆ ಜಿಲ್ಲಾದ್ಯಂತ ನಿಧಿ ಸಮರ್ಪಣ ಕಾರ್ಯಕ್ರಮ ಜಾರಿಯಲ್ಲಿರುತ್ತದೆ. ಬಜರಂಗದಳ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.