ಹಳ್ಳಿಹಕ್ಕಿ ಪಕ್ಷದಿಂದ ಪಕ್ಷಕ್ಕೆ ಹಾರುತ್ತೆ.. ಹುಣಸೂರಿನಲ್ಲಿ ಸಿದ್ದರಾಮಯ್ಯ ವಾಗ್ದಾಳಿ - ಸಿದ್ದರಾಮಯ್ಯ ಪ್ರಚಾರ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಹುಣಸೂರು ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ದಣಿವಾದಾಗ ಎಳನೀರು ಕುಡಿದು, ಅಭಿಮಾನಿಗಳ ಜೊತೆಗೆ ಸೆಲ್ಫಿ ತೆಗೆಸಿಕೊಂಡಿದ್ದು ವಿಶೇಷವಾಗಿತ್ತು. ಇದೇ ವೇಳೆ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಎಂದು ವಾಗ್ದಾಳಿ ನಡೆಸಿದ್ದಾರೆ.