ಪದ್ಮಾವತಿ ಸುರೇಶ್ ಪರ ಪ್ರಚಾರ ನಡೆಸಲು ಹೊಸಕೋಟೆಗೆ ಬಂದ ಸಿದ್ದರಾಮಯ್ಯ - December 5th by-election
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5161127-thumbnail-3x2-tttt.jpg)
ಹೊಸಕೋಟೆ: ಹೊಸಕೋಟೆ ವಿಧಾನಸಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ಪ್ರಚಾರ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದರು. ಈ ವೇಳೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಹೊಸಕೋಟೆಯ ಟೋಲ್ ಗೇಟ್ನಿಂದ ಬೈಕ್ ರ್ಯಾಲಿ ಮೂಲಕ ಪ್ರಚಾರ ನಡೆಸಲಿದ್ದಾರೆ.