ಮೀಸಲಾತಿ ವಿಚಾರ: ಬೊಮ್ಮಾಯಿಗೆ ಪ್ರಶ್ನೆ ಹಾಕಿದ ಸಿದ್ದರಾಮಯ್ಯ- VIDEO - ಮೀಸಲಾತಿ ವಿಚಾರವಾಗಿ ಬೊಮ್ಮಾಯಿಗೆ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

🎬 Watch Now: Feature Video

thumbnail

By

Published : Mar 10, 2021, 1:44 PM IST

ವಿಧಾನ ಪರಿಷತ್​ನ ಪ್ರಶ್ನೋತ್ತರ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, 2ಎ ಅವರು, ಕುರುಬರು ಮೀಸಲಾತಿ ಕೇಳುತ್ತಿದ್ದಾರೆ. ಅದರಂತೆ 3ಬಿಯಲ್ಲಿದ್ದವರು 2 ಎಗೆ ಬರುಬೇಕೆಂದು ಪ್ರತಿಭಟಿಸುತ್ತಿದ್ದಾರೆ. ಎಸ್ಸಿ, ಎಸ್ಟಿಯವರು ಅವರವರು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಗೆ ಕೇಳುತ್ತಿದ್ದಾರೆ. ಆದರೆ ಎಸ್ಸಿ-ಎಸ್ಟಿಯವರಿಗೆ ಮೀಸಲಾತಿ ನೀಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಈ ಕುರಿತಂತೆ ಅಧ್ಯಯನ ನಡೆಸಲು ಶ್ರೀರಾಮುಲು ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೀರಾ, ವರದಿ ಇನ್ನೂ ಬಂದಿಲ್ಲ. ಈ ಪರಿಸ್ಥಿತಿಯಲ್ಲಿ ಇನ್ನೊಂದು ಬ್ಲಾಕ್​ ವರ್ಡ್​ ಕ್ಲಾಸ್​ ಕಮೀಷನ್​​ ಮಾಡ್ತಿರಾ? ಹೈ ಪವರ್​ ಕಮೀಟಿ ಎಂದರೆ ಏನು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಪ್ರಶ್ನಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.