ಸಿದ್ದಾರ್ಥ್ ತವರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ : ಅಭಿಮಾನಿಗಳ ಆಕ್ರಂದನ - ಎಂಎಲ್ಸಿ ಭೋಜೇಗೌಡ
🎬 Watch Now: Feature Video
ಕೆಫೆ ಕಾಫಿ ಡೇ ಮಾಲೀಕ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ಸಾವನ್ನಪ್ಪಿದ್ದು, ಇದೀಗ ಅವರ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿವೆ. ಸಿದ್ಧಾರ್ಥ್ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಚೇತನಹಳ್ಳಿಗೆ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ಕೂಡ ಚೇತನಹಳ್ಳಿಗೆ ಆಗಮಿಸಿದ್ದು, ಇವರೊಂದಿಗೆ ಈಟಿವಿ ಭಾರತ್ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.