ಈ ರಾಸುಗಳ ಬೆಲೆ ಬರೋಬ್ಬರಿ 12 ಲಕ್ಷ ರೂ.. ಚೌಕಾಶಿಗೆ ಜಗ್ಗದ ಭೂಪ! - vijayapura latest news
🎬 Watch Now: Feature Video
ವಿಜಯಪುರ ಜಿಲ್ಲೆಯ ಸುಪ್ರಸಿದ್ಧ ಶ್ರೀ ಸಿದ್ಧೇಶ್ವರ ಜಾತ್ರೆಯಲ್ಲಿ ನಡೆಯುವ ಜಾನುವಾರು ಪ್ರದರ್ಶನ ಮತ್ತು ಮಾರಾಟ ಬಲು ಜೋರಾಗಿರುತ್ತೆ. ಕಳೆದ ವರ್ಷದ ಬರ, ಈ ಸಾರಿಯ ನೆರೆಯ ಪರಿಣಾಮ ಮಾತ್ರ ಜಾನುವಾರು ಜಾತ್ರೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಕಳೆದ ವರ್ಷಕ್ಕಿಂತ ಈ ಸಾರಿ ರಾಸುಗಳ ಪ್ರದರ್ಶನ ಮತ್ತು ಮಾರಾಟ ಭರ್ಜರಿಯಾಗಿ ನಡೆದಿದೆ. ಎತ್ತುಗಳು ಸಾವಿರದಿಂದ ಲಕ್ಷಾಂತರ ರೂಪಾಯಿಗಳಿಗೆ ಮಾರಾಟವಾಗ್ತಿವೆ.