ಬಳ್ಳಾರಿ: ಕನಕದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವದಲ್ಲಿ ಕೊರೊನಾ ನಿಯಮ ಉಲ್ಲಂಘನೆ

By

Published : Mar 23, 2021, 10:32 AM IST

thumbnail
ಬಳ್ಳಾರಿ: ಗಣಿನಗರಿ ಬಳ್ಳಾರಿಯ ಅಧಿದೇವತೆ ಕನಕದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಾರಿ ಅತ್ಯಂತ ಸರಳವಾಗಿ ಹಾಗೂ ಕೊರೊನಾ ನಿಯಮ ಪಾಲಿಸಿ ಸಿಡಿಬಂಡಿ ರಥೋತ್ಸವ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ, ಸಾವಿರಾರು ಭಕ್ತರು ಕನಕ ದುರ್ಗಮ್ಮ ದೇಗುಲದ ಆವರಣದಲ್ಲಿ ಕಿಕ್ಕಿರಿದು ಸೇರಿದ್ದರು. ಯಾರೊಬ್ಬರೂ ಕೂಡ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪುಗುಂಪಾಗಿ ಸೇರಿಕೊಂಡಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.