ಶಿರಾ ಉಪಕದನ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿರುಸಿನ ಪ್ರಚಾರ - ಶಿರಾ ಜೆಡಿಎಸ್ ಅಭ್ಯರ್ಥಿ
🎬 Watch Now: Feature Video
ತುಮಕೂರು: ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಕ್ಷೇತ್ರದಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು. ತಾವರೆಕೆರೆ ಗ್ರಾಮದಲ್ಲಿ ರೋಡ್ ಶೋ ನಡೆಸಿದ ಹೆಚ್ಡಿಕೆ, ತಾವರೆಕೆರೆ ಮತ್ತು ಬದಕುಂಟೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಹಿರಗಂಗ ಸಮಾವೇಶದಲ್ಲಿ ಪಾಲ್ಗೊಂಡರು.