ಸಖರಾಯಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ-ಮುಗ್ಗಟ್ಟುಗಳು ಬಂದ್ - S.L Dharmegauda
🎬 Watch Now: Feature Video
ಚಿಕ್ಕಮಗಳೂರು : ವಿಧಾನಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ನಿಧನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಗ್ಗಟ್ಟುಗಳ ಬಾಗಿಲು ಹಾಕಿದ್ದು, ಇಡೀ ಸಖರಾಯಪಟ್ಟಣವೇ ಬಂದ್ ಮಾಡುವುದರ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ.