ರೆಡಿ.. 1, 2, 3... ಕೆಸರುಗದ್ದೆ ಓಟ ನೋಡಿ! - ಸಂಕ್ರಾಂತಿ ಹಬ್ಬ
🎬 Watch Now: Feature Video

ಗಂಗಾವತಿ: ಜಯನಗರದ ಬೈಪಾಸ್ ರಸ್ತೆಯಲ್ಲಿರುವ ಮಹಾನ್ ಕಿಡ್ ಶಾಲೆಯ ಆಡಳಿತ ಮಂಡಳಿಯು ಶಾಲೆಯ ಹಿಂಭಾಗದ ಗದ್ದೆಯಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಏರ್ಪಡಿಸಿದ್ದ ಕೆಸರುಗದ್ದೆ ಆಟೋಟ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಹಗ್ಗ-ಜಗ್ಗಾಟ, ಕೆಸರುಗದ್ದೆ ಓಟ ಸೇರಿದಂತೆ ಮೊದಲಾದ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಮಾತ್ರವಲ್ಲ, ಶಾಲೆ ಸಿಬ್ಬಂದಿ ಹಾಗೂ ಪೋಷಕರು ಭಾಗವಹಿಸಿ ಸಂಭ್ರಮಿಸಿದರು.