ಅಸ್ತಿತ್ವ ಕಳೆದುಕೊಳ್ಳುತ್ತಿರುವ ಸಣ್ಣ, ಮಧ್ಯಮ ಕೈಗಾರಿಕೆಗಳು: ಈಟಿವಿ ಭಾರತ ಗ್ರೌಂಡ್ ರಿಪೋರ್ಟ್ - ಬೆಂಗಳೂರು ಲೇಟೆಸ್ಟ್ ನ್ಯೂಸ್
🎬 Watch Now: Feature Video
ಬೆಂಗಳೂರು: ಕೊರೊನಾ, ಲಾಕ್ಡೌನ್ ದೇಶದ ಎಲ್ಲ ವಲಯದ ಮೇಲೆ ಪ್ರಭಾವ ಬೀರಿದ್ದು, ದೇಶದ ಆರ್ಥಿಕತೆಗೆ ತುಂಬಲಾರದ ನಷ್ಟ ಉಂಟಾಗಿದೆ. ಇನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ವ್ಯಾಪಾರ - ವಾಹಿವಾಟಿಲ್ಲದೇ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆರ್ಥಿಕ ಹಿಂಜರಿತದ ಜೊತೆಗೆ ಲಾಕ್ಡೌನ್ ಹೇರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕುರಿತಂತೆ ಈ ಟಿವಿ ಭಾರತದ ಗ್ರೌಂಡ್ ರಿಪೋರ್ಟ್ ಇಲ್ಲಿದೆ.