thumbnail

By

Published : May 10, 2021, 10:19 AM IST

ETV Bharat / Videos

ನಾಗರಹಾವನ್ನೇ ನುಂಗಿದ ಮತ್ತೊಂದು ನಾಗರಹಾವು! ವಿಡಿಯೋ

ಹುಬ್ಬಳ್ಳಿ: ಇಲ್ಲಿನ ಗಾಮನಗಟ್ಟಿ ಗ್ರಾಮದ ಈಶ್ವರಿ ವಿಶ್ವವಿದ್ಯಾಲಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ನಾಗರಹಾವನ್ನೇ ನುಂಗಿ ಸಂಕಷ್ಟದಲ್ಲಿದ್ದ ಮತ್ತೊಂದು ನಾಗರಹಾವನ್ನು ಸ್ನೇಕ್ ಸಂಗಮೇಶ ರಕ್ಷಿಸಿದ್ದಾರೆ. ನಾಗರಹಾವೊಂದು ಮತ್ತೊಂದು ನಾಗರಹಾವು ನುಂಗಿ ಒದ್ದಾಡುತ್ತಿದ್ದನ್ನು ಕಂಡ ಸ್ಥಳೀಯರು, ಸ್ನೇಕ್ ಸಂಗಮೇಶ್​ಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅವರು, ಹಾವನ್ನು ಸೆರೆ ಹಿಡಿದು ನುಂಗಿದ ಹಾವನ್ನು ಹೊರ ತೆಗೆಸಿದರು. ನಂತರ ಹಾವನ್ನು ಸುರಕ್ಷಿತವಾಗಿ ಕಲಘಟಗಿಯ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.