ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಟಿ.ಆರ್. ಕೃಷ್ಣಪ್ಪ ಆರೋಪ - ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ
🎬 Watch Now: Feature Video
ಶಿವಮೊಗ್ಗ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡುವುದಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದ್ದಾರೆ.