ಕಲಬುರಗಿಯ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಸೂರ್ಯಗ್ರಹಣ ವೀಕ್ಷಣೆ - ಕಂಕಣ ಸೂರ್ಯಗ್ರಹಣ
🎬 Watch Now: Feature Video
ಕಲಬುರಗಿ : ಇಂದು ಕಂಕಣ ಸೂರ್ಯಗ್ರಹಣ ಸಂಭವಿಸಿದ ಹಿನ್ನೆಲೆ ರಾಜ್ಯದ ವಿವಿಧ ವಿಜ್ಞಾನ ಕೇಂದ್ರಗಳಲ್ಲಿ ಗ್ರಹಣ ವೀಕ್ಷಿಸಲು ಸಿದ್ದತೆಗಳನ್ನು ಮಾಡಿಕೊಳ್ಳಾಗಿತ್ತು. ಆದೇ ರೀತಿ, ಜಿಲ್ಲೆಯ ವಿಜ್ಞಾನ ಕೇಂದ್ರದಲ್ಲಿಯೂ ಟೆಲಿಸ್ಕೋಪ್ ಮೂಲಕ ಗ್ರಹಣ ವೀಕ್ಷಿಸಲಾಯಿತು. ಈ ಕುರಿತು ವಿಜ್ಞಾನ ಕೇಂದ್ರದ ಅಧಿಕಾರಿ ಲಕ್ಷ್ಮೀನಾರಾಯಣ ಈಟಿವಿ ಭಾರತದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.