ಪ್ರವಾಹದಲ್ಲಿ ಸಿಲುಕಿದ್ದ ಮುದ್ದು ಕಂದಮ್ಮ ಸೇರಿ 500ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ ಯೋಧರು! - Baby stucked in Flood

🎬 Watch Now: Feature Video

thumbnail

By

Published : Aug 12, 2019, 9:26 PM IST

ಘಟಪ್ರಭಾ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡಲಾಗಿದ್ದು, ಬೆಳಗಾವಿ ಜಿಲ್ಲೆಯ ಊದಗಟ್ಟಿ ಗ್ರಾಮದ 500ಕ್ಕೂ ಅಧಿಕ ಮಂದಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಬೋಟ್​ ಮೂಲಕ ರಕ್ಷಣಾ ಕಾರ್ಯ ನಡೆಸಿದ ಭಾರತೀಯ ಸೇನೆಯ ಯೋಧರು 1 ವರ್ಷದ ಮಗು ಸೇರಿದಂತೆ 150ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಳಿಕ ಮುದ್ದು ಕಂದಮ್ಮನನ್ನು ನೋಡಿ ಸುತ್ತಮುತ್ತಲಿದ್ದವರು ಸಂತಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.