ಹುತಾತ್ಮ ಯೋಧರಿಗೆ ಮಾಜಿ ಹಾಗೂ ಹಾಲಿ ಸೈನಿಕರಿಂದ ಶ್ರದ್ಧಾಂಜಲಿ - ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸುದ್ದಿ,
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7691529-976-7691529-1592610725172.jpg)
ಮಾಜಿ ಹಾಗೂ ಹಾಲಿ ಸೈನಿಕರು ಚೀನಾ ಸೈನಿಕರ ಜೊತೆ ಹೋರಾಟ ನಡೆಸಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಕೋರ್ಟ್ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಪೊಲೀಸರು ಭಾಗಿಯಾಗಿದ್ದರು.