ಉತ್ತರ ಕರ್ನಾಟಕದಲ್ಲಿ ಪ್ರವಾಹ: ಧಾರವಾಡದ ಮೂವರಿಂದ ಮನ ಮಿಡಿಯೋ ಹಾಡು ರಚನೆ - ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು
🎬 Watch Now: Feature Video
ಉತ್ತರ ಕರ್ನಾಟಕದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿ ಲಕ್ಷಾಂತರ ಮಂದಿ ಮನೆ - ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಧಿಕಾರಿಗಳು ಸಂತ್ರಸ್ತರ ಗೋಳು ಕೇಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಧಾರವಾಡದ ಯುವಜನರು ಹಾಡೊಂದನ್ನು ಹಾಡುವ ಮೂಲಕ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಕಣ್ತೆರೆಸುವ ಕೆಲಸ ಮಾಡ್ತಿದ್ದಾರೆ.