ಮೈಸೂರು ವಿವಿ ಸಾಂಸ್ಕೃತಿಕ ಕಾರ್ಯಕ್ರಮ: ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸೋನು ಗೌಡ - ಮೈಸೂರು

🎬 Watch Now: Feature Video

thumbnail

By

Published : Sep 18, 2019, 5:09 PM IST

ಮೈಸೂರು ವಿಶ್ವವಿದ್ಯಾನಿಲಯದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಗೆ ಬಂದ ನಟಿ ಸೋನು ಗೌಡ ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡಿ ಗಮನ ಸೆಳೆದರು. ಇಂದು ಮೈಸೂರು ವಿವಿಯ 2019-20ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ ನಟಿ ಸೋನು ಗೌಡ, ಕಾರ್ಯಕ್ರಮ ಉದ್ಘಾಟನೆ ಮುನ್ನ ಮೆರವಣಿಗೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ತಮಟೆ ಶಬ್ದಕ್ಕೆ ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡಿ ಗಮನ ಸೆಳೆದರು. ಈಗ ವಿದ್ಯಾರ್ಥಿಗಳು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.