ಚುರುಕುಗೊಂಡ ಮುಂಗಾರು: ರಾಣೆಬೆನ್ನೂರಲ್ಲಿ ಬಿತ್ತನೆ ಕಾರ್ಯ ಆರಂಭಿಸಿದ ಅನ್ನದಾತ! - ರಾಣೇಬೆನ್ನೂರು ಲೆಟೆಸ್ಟ್ ನ್ಯೂಸ್
🎬 Watch Now: Feature Video
ರಾಣೆಬೆನ್ನೂರು ತಾಲೂಕಿನಾದ್ಯಂತ ನಿನ್ನೆಯಿಂದ ಮುಂಗಾರು ಚುರುಕುಗೊಂಡಿದ್ದು, ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ತಾಲೂಕಿನ ಕೃಷಿ ಇಲಾಖೆ ಮುಂಗಾರು ಬಿತ್ತನೆಗೆ ಬೀಜ ವಿತರಣೆ ಮಾಡಿದ್ದು, ಮೆಕ್ಕೆಜೋಳ, ಶೇಂಗಾ ಮತ್ತು ಹತ್ತಿ ಬೀಜಗಳ ಬಿತ್ತನೆ ಕಾರ್ಯದಲ್ಲಿ ರೈತರು ತೊಡಗಿದ್ದಾರೆ.