ಶಿರಸಿಯ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಸ್ಪೀಕರ್​ ಕಾಗೇರಿ​​ - Vishweshwar hegde kageri visits Marikamba temple

🎬 Watch Now: Feature Video

thumbnail

By

Published : Oct 7, 2019, 11:21 PM IST

ನವರಾತ್ರಿ ಉತ್ಸವದ ಅಂಗವಾಗಿ ರಾಜ್ಯದ ಪ್ರಸಿದ್ಧ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು. 9 ದಿನಗಳ ಕಾಲ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ನವರಾತ್ರಿ ಉತ್ಸವ ಆಚರಿಸಲಾಗುತ್ತದೆ. ಮಾರಿಕಾಂಬೆಯನ್ನು ಅದ್ಧೂರಿಯಾಗಿ ಅಲಂಕರಿಸಿ ಪೂಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾನವಮಿ ದಿನದಂದು ಕ್ಷೇತ್ರದ ಶಾಸಕರೂ ಆಗಿರುವ ಕಾಗೇರಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.