ಸಿದ್ದಗಂಗಾ ಮಠದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ - ಮಠದ ಆವರಣ
🎬 Watch Now: Feature Video
ತುಮಕೂರು : ಶಿವರಾತ್ರಿ ಹಬ್ಬದ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಮಠದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿರೋ ವೇದಿಕೆಯಲ್ಲಿ ಮಠದಲ್ಲಿ ವ್ಯಾಸಂಗ ಮಾಡುತ್ತಿರೋ ಸಾವಿರಾರು ಮಕ್ಕಳು ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು.