ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಗುಣಮುಖರಾಗಲೆಂದು ವಿಶೇಷ ಪೂಜೆ - MLA Shankara Patil Munenakoppa have corona
🎬 Watch Now: Feature Video
ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರ ಅಭಿಮಾನಿಗಳು ನಗರದ ಶಿರಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಮಂದಿರದ ಮೆಟ್ಟಿಲುಗಳನ್ನ ಮಂಡಿಗಾಲಿನಲ್ಲಿ ಹತ್ತುವ ಮೂಲಕ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿದರು.