ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ತುಮಕೂರಿನ ದೇವಾಲಯಗಳಲ್ಲಿ ವಿಶೇಷ ಪೂಜೆ - ತುಮಕೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿ ಆಚರಣೆ
🎬 Watch Now: Feature Video
ತುಮಕೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ನಗರದ ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಪೂಜಾಕೈಂಕರ್ಯಗಳು ಜರುಗಿದವು. ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಚಂಪಾ ಷಷ್ಠಿ, ತುಳು ಷಷ್ಠಿ, ಸ್ಕಂದ ಷಷ್ಠಿ ಈ ಮೂರು ಷಷ್ಠಿಗಳು ಶ್ರೇಷ್ಠವಾದದ್ದು, ಹಾಗಾಗಿ ಇಂದು ಸುಬ್ರಹ್ಮಣ್ಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಿತು.