ಕಾಡಿನೊಳಗೊಂದು ವಿಶಿಷ್ಟ ಪ್ರತಿಭಟನೆ: ಸಚಿವರೇ ಕುಮ್ಮಕ್ಕು ಕೊಟ್ಟರಾ? VIDEO - ಕಾಡಿನೊಳಗೊಂದು ವಿಶಿಷ್ಟ ಪ್ರತಿಭಟನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5257773-thumbnail-3x2-chai.jpg)
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆ ಅಥವಾ ಫೋಟೋವನ್ನು ಸರ್ಕಾರಿ ಕಚೇರಿಗಳಲ್ಲಿ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಕಾಡಿನಲ್ಲಿ ರಾತ್ರೋರಾತ್ರಿ ಪ್ರತಿಷ್ಠಾಪಿಸಲಾಗಿದೆ. ಈ ಪ್ರತಿಮೆ ಸ್ಥಾಪನೆಯಾಗಿದ್ದು, ಏಕೆ ಅಂತೀರಾ?