ಶಿವರಾತ್ರಿ ಲಿಂಗಾಭಿಷೇಕಕ್ಕೆ ಗಂಗೆ ತರಲು 35 ಕಿ.ಮೀ. ಬರಿಗಾಲಲ್ಲಿ ನಡೆಯುವ ಭಕ್ತರು! - heggothara shivaratri special
🎬 Watch Now: Feature Video
ಮಹಾಶಿವರಾತ್ರಿಯಂದು ಶಿವನಿಗೆ ವಿಶೇಷ ಪೂಜೆಗಳು ನೆರವೇರುತ್ತವೆ. ದೇಶಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುತ್ತಾರೆ. ಆದರೆ, ಈ ಗ್ರಾಮದಲ್ಲಿ ಶಿವರಾತ್ರಿಯಂದು ವಿಶೇಷ ಸಂಪ್ರದಾಯವಿದೆ.