ಬಿಎಸ್ವೈಗೆ ಆರೋಗ್ಯ, ಆಯಸ್ಸು ವೃದ್ಧಿಸಲೆಂದು ಅಭಿಮಾನಿ ಆರಾಧ್ಯರಿಂದ ಉರುಳು ಸೇವೆ - ಮಂಡ್ಯದ ಶ್ರೀ ವಿದ್ಯಾ ಗಣಪತಿ ದೇವಸ್ಥಾನ
🎬 Watch Now: Feature Video
ಮಂಡ್ಯ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವ 79ನೇ ವಸಂತಕ್ಕೆ ಕಾಲಿಟ್ಟ ಹಿನ್ನೆಲೆ, ಮಂಡ್ಯದ ಶ್ರೀ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಬಿ ಎಸ್ ಯಡಿಯೂರಪ್ಪ ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ, ಅನ್ನದಾನ ಮಾಡಿದರು. ಇದೇ ವೇಳೆ ಬಿಎಸ್ವೈ ಅವರ ಕಟ್ಟಾ ಅಭಿಮಾನಿ ಆಗಿರುವ ಆರಾಧ್ಯ ಅವರು ಸಿಎಂಗೆ ಆರೋಗ್ಯ, ಆಯಸ್ಸು ವೃದ್ಧಿಸಲೆಂದು ದೇವಾಲಯದ ಸುತ್ತ ಉರುಳು ಸೇವೆ ಮಾಡಿದರು.