'ಸಿಎಂ ಬಿಎಸ್ವೈ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ' - Shivamogga
🎬 Watch Now: Feature Video
2ನೇ ಬಾರಿಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶೀಘ್ರ ಗುಣಮುಖರಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಪ್ರಾರ್ಥಿಸಿ ತವರು ಕ್ಷೇತ್ರ ಶಿವಮೊಗ್ಗದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನಗರದ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಜಗದೀಶ್, ಮುಖಂಡರಾದ ಅಣ್ಣಪ್ಪ, ಮಾಲತೇಶ್,ಮಾಜಿ ಉಪ ಮೇಯರ್ ಸುರೇಖಾ ಮುರುಳೀಧರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.