ಮಹಾ ಶಿವರಾತ್ರಿ ಪ್ರಯುಕ್ತ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ - ಸಿದ್ದಗಂಗಾ ಮಠದಲ್ಲಿ ಶಿವರಾತ್ರಿ
🎬 Watch Now: Feature Video
ತುಮಕೂರು: ಮಹಾ ಶಿವರಾತ್ರಿ ಹಬ್ಬದ ನಿಮಿತ್ತ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ರುದ್ರಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ವರ್ಣದ ರುದ್ರಾಕ್ಷಿಗಳಿಂದ ಗದ್ದುಗೆಯನ್ನು ಅಲಂಕರಿಸಲಾಗಿತ್ತು. ಮುಂಜಾನೆಯಿಂದಲೂ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಗದ್ದುಗೆ ದರ್ಶನ ಪಡೆಯುತ್ತಿದ್ದಾರೆ.