ಅಮವಾಸ್ಯೆ : ಶ್ರೀ ವಿರೂಪಾಕ್ಷೇಶ್ವರನ ದರ್ಶನ ಪಡೆಯಲು ಬಂತು ಭಕ್ತರು ದಂಡು - ಮಣ್ಣೆತ್ತಿನ ಅಮವಾಸ್ಯೆ

🎬 Watch Now: Feature Video

thumbnail

By

Published : Jul 9, 2021, 2:26 PM IST

ಹೊಸಪೇಟೆ(ವಿಜಯನಗರ): ವಿಶ್ವ ವಿಖ್ಯಾತ ಹಂಪಿಗೆ ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ನೂರಾರು ಭಕ್ತರು ಬಂದು ವಿರೂಪಾಕ್ಷೇಶ್ವರನ ದರ್ಶನ ಪಡೆದು ಪುನೀತರಾದರು. ಪಂಪಾಂಬಿಕಾ, ಭುವನೇಶ್ವರಿ ದೇವಿಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಅಲಂಕಾರವನ್ನು ಮಾಡಲಾಗಿತ್ತು. ಭಕ್ತರು ಸಾಲಿನಲ್ಲಿ ನಿಂತು ಕೋವಿಡ್​ ನಿಯಮಗಳೊಂದಿಗೆ ದೇವರ ದರ್ಶನ ಪಡೆದರು. ಇದಕ್ಕೂ ಮುನ್ನ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನವನ್ನು ಮಾಡಿದರು. ದೇವಸ್ಥಾನಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಹಾಗೂ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಭಕ್ತರು ಆಗಮಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.