ರಾಹುಲ್ ಗಾಂಧಿ ಕೊರೊನಾದಿಂದ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ - ಮಂಡ್ಯ ವಿದ್ಯಾ ಗಣಪತಿ ದೇವಸ್ಥಾನ
🎬 Watch Now: Feature Video
ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊರೊನಾದಿಂದ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಸೋನಿಯಾ ಗಾಂಧಿ ಬ್ರಿಗೇಡ್ ಜಿಲ್ಲಾ ಘಟಕದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಎಲ್ಲರೂ ತಪ್ಪದೇ ಮಾಸ್ಕ್ ಧರಿಸುವಂತೆ ಮನವಿ ಮಾಡಿದರು.