ನರಸಿಂಹ ದೇವರ ಜಯಂತಿ ನಿಮಿತ್ತ ಮಂತ್ರಾಲಯದಲ್ಲಿ ವಿಶೇಷ ಪೂಜೆ - ಮಂತ್ರಾಲಯದ ಶ್ರೀ ರಾಘವೇಂದ್ರ ಮಠ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7084700-184-7084700-1588765604768.jpg)
ನರಸಿಂಹ ದೇವರ ಜಯಂತಿ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ನರಸಿಂಹ ಸ್ವಾಮಿ ಮೂರ್ತಿಗೆ ಮಹಾಭಿಷೇಕ, ಗಂಧ ಲೇಪನ, ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.