ಚಿಕ್ಕಮಗಳೂರಲ್ಲಿ ಅದ್ದೂರಿ ನಾಗರಪಂಚಮಿ: ಕಲ್ಲಿನ ನಾಗರಗಳಿಗೆ ಕ್ಷೀರಾಭಿಷೇಕ - ನಾಗರ ಪಂಚಮಿ ಹಬ್ಬ
🎬 Watch Now: Feature Video

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗಿದೆ. ನಗರದ ಐಜಿ ರಸ್ತೆಯಲ್ಲಿರುವ ಶ್ರೀರಾಮ ಮಂದಿರ ಹಾಗೂ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಶಂಕರಮಠದ ಅರಳಿಕಟ್ಟೆ ಹಾಗೂ ಬೋಳು ರಾಮೇಶ್ವರ ದೇವಸ್ಥಾನದ ಆವರಣದಲ್ಲಿರುವ ಕಲ್ಲಿನ ನಾಗರಗಳಿಗೆ ಪೂಜೆ ಸಲ್ಲಿಸಿ ಹಾಲನ್ನು ಎರೆಯುವ ಮೂಲಕ ಹಬ್ಬವನ್ನು ಆಚರಿಸಲಾಗಿದೆ.