ಧಗಧಗ ಹೊತ್ತಿ ಉರಿದ ಸ್ಪಿರಿಟ್ ತುಂಬಿದ ಟ್ಯಾಂಕರ್​: ತಪ್ಪಿದ ಅನಾಹುತ - ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

🎬 Watch Now: Feature Video

thumbnail

By

Published : May 14, 2020, 12:18 PM IST

ಚಿತ್ರದುರ್ಗ: ಜಿಲ್ಲೆಯ ವಡ್ಡನಹಳ್ಳಿ ಬಳಿ ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಪಲ್ಟಿಯಾಗಿ ಬೆಂಕಿ ಹೊತ್ತಿ ಕೊಂಡಿರುವ ಘಟನೆ ನಡೆದಿದ್ದು, ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಡ್ಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳಿ ಕಡೆ ಸಂಚರಿಸುತ್ತಿದ್ದ ಟ್ಯಾಂಕರ್​ನ ಟೈರ್ ಬರ್ಸ್ಟ್ ಆಗಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ದಿಢೀರ್​​​​ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.